#Exclusive NewsTop Newsಜಿಲ್ಲೆರಾಜಕೀಯವಿಶೇಷಸುದ್ದಿ

ಮುಡಾ ಕಚೇರಿ ಮೇಲೆ ಇಡಿ ದಾಳಿ!

ಮೈಸೂರು:ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲೇ ಈ ದಾಳಿ ನಡೆದಿದೆ. ಆರ್​ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button