
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಅವರು ವಿಚ್ಛೇದನ ಪಡೆದಿರೋದು ಸತ್ಯ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಹಾರ್ದಿಕ್ ಪಾಂಡ್ಯ ಅವರು ಈ ವಿಷಯವನ್ನು ರಿವೀಲ್ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ, ನತಾಶಾ ಅವರು ಮಗ ಅಗಸ್ತ್ಯನಿಗೋಸ್ಕರ ಪಾಲಕರಾಗಿ ಕರ್ತವ್ಯ ನಿಭಾಯಿಸುತ್ತೇವೆ ಎಂದು ಕೂಡ ಹೇಳಿದ್ದಾರೆ. ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಅವರು ವಿಚ್ಛೇದನ ಪಡೆಯುತ್ತಾರೆ ಎಂಬ ಮಾತು ಕೇಳಿ ಬಂದಿತ್ತು. ಈಗ ಹಾರ್ದಿಕ್ ಪಾಂಡ್ಯ, ನತಾಶಾ ಅವರು ಸೋಶಿಯಲ್ ಮೀಡಿಯಾ ಮೂಲಕ ಈ ವಿಷಯವನ್ನು ಅಧಿಕೃತಪಡಿಸಿದ್ದಾರೆ.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com




