ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ 8 ಮಂದಿ ಗಂಭೀರವಾಗಿ ಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರ ಪಕ್ಕದಲ್ಲಿ ನಡೆದಿದೆ.. ಘಟನೆಯಲ್ಲಿ ಗಾಯಗೊಂಡವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..
ಕೆಎಸ್ಆರ್ಟಿಬಸ್ ಹಾಗೂ ಕ್ಯಾಂಟರ್ ವಾಹನಗಳು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು, ಅತಿ ವೇಗದ ಚಾಲನೆ ಹಾಗೂ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..


