#Exclusive NewsTop News

ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನಾಯ್ಡು ಸಮಾಲೋಚನೆ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಾಗರಿಕ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಕರ್ನಾಟಕದ ಹಲವು ವಿಚಾರಗಳಿಗೆ ಸಂಬಂಧಿಸಿ ಸಮಾಲೋಚನೆ ನಡೆಸಿದರು. ಇದೇ ವೇಳೆ, ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನಯಾನ ಸೇವೆ ಒದಗಿಸುವಂತೆ ಮನವಿ ಮಾಡಿದರು.


ನವದೆಹಲಿ, ಅಕ್ಟೋಬರ್ 17: ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಅಹಮದಾಬಾದ್ ಮತ್ತು ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಾಗರಿಕ ವಿಮಾನಯಾನ ಸಚಿವರ ಗಮನ ಸೆಳೆದಿದ್ದಾರೆ. ನವದೆಹಲಿಯ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಜೋಶಿ ಅವರು ಸಚಿವ ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು.

ನವದೆಹಲಿ, ಅಕ್ಟೋಬರ್ 17: ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಅಹಮದಾಬಾದ್ ಮತ್ತು ಚೆನ್ನೈಗೆ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಾಗರಿಕ ವಿಮಾನಯಾನ ಸಚಿವರ ಗಮನ ಸೆಳೆದಿದ್ದಾರೆ. ನವದೆಹಲಿಯ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಜೋಶಿ ಅವರು ಸಚಿವ ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು.ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಜೋಶಿ ಮನವಿ ಮಾಡಿದರು.

Comments (0)

Your email address will not be published. Required fields are marked *

Back to top button