ಹಾವೇರಿ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬಿಸಿ ಪಾಟೀಲ್ ಪುತ್ರಿ ಸೌಮ್ಯ ಅವರ ಪತಿಯಾಗಿರುವ ಪ್ರತಾಪ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com