ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಗೆಲುವಿನ ಸಂದೇಶ ನೀಡಲು ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಸಚಿವರಾದ ತಿಮ್ಮಾಪುರ್, ಶಿವಾನಂದ ಪಾಟೀಲ್, ಮಾಜಿ ಅಚಿವರಾದ ಲಕ್ಷ್ಮಣ ಸವದಿ, ವಿನಯ್ ಕುಲಕರ್ಣಿ, ಎಸ್.ಆರ್.ಪಾಟೀಲ್, ಶಾಸಕರುಗಳಾದ ಉಮಾಶ್ರೀ, ವಿಜಯಾನಂದ ಕಾಶಪ್ಪನವರ್, ಜೆ.ಟಿ.ಪಾಟೀಲ್, ಸುನಿತ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ, ರಾಜು ಚಿಮ್ಮನಕಟ್ಟಿ, ಬಿ.ಆರ್.ಯಾವಗಲ್, ಜಿಲ್ಲಾ ಮುಖಂಡರುಗಳಾದ ಸುಣಗಾರ, ಸಿದ್ದು ಕೊಣ್ಣೋರ, AICC ಉಸ್ತುವಾರಿ ಸಯ್ಯದ್, ಸಂಜಯ್ಯನ ಮಠ್, ಆನಂದ ನ್ಯಾಮಗೌಡ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.