ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಗಾಂಧೀ ಭವನದಲ್ಲಿ ಇಂದು ಬಿಜೆಪಿ ಪಕ್ಷದ ವತಿಯಿಂದ ಯುವಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅವಳಿ ಜಿಲ್ಲೆಯ ಎಲ್ಲಾ ಯುವ ಮುಖಂಡರು ಪಾಲ್ಗೊಂಡಿದ್ದರು. ಈ ಬಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರನ್ನು ಗೆಲ್ಲಿಸುವ ಮೂಲಕ ಪ್ರಧಾನಿ ಮೋದಿ ಅವರಿಗೆ ಉಡುಗರೆಯನ್ನು ಕೊಡಬೇಕು.ಮತ್ತೊಮ್ಮೆ ಮೋದಿಯನ್ನು ಪ್ರಧಾನಮಂತ್ರಿಯಾಗಿ ಮಾಡಬೇಕು.
ಈ ನಿಟ್ಟಿನಲ್ಲಿ ಎಲ್ಲಾ ಯುವ ಮುಖಂಡರು ತಮ್ಮ ವ್ಯಾಪ್ತಿ ಪ್ರದೇಶದಲ್ಲಿ ಪಕ್ಷ ವಹಿಸಿದ ಜಾವ್ದಾರಿಯನ್ನು ನಿಭಾಯಿಸಬೇಕು ಎಂದು ರವಿಕುಮಾರ್ ಕರೆಕೊಟ್ಟರು.ಕಾರ್ಯಕ್ರಮದ ಉದ್ದಕೂ ಮೋದಿ ಮೋದಿ ಎನ್ನುವ ಜೆಂಕಾರ ಮೊಳಗುತ್ತಿದ್ದದು,ಕಾರ್ಯಕರ್ತರ ಉತ್ಸಹವನ್ನು ಹೆಚ್ಚಿಸಿತು.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com