ಬೆಂಗಳೂರು: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಾಯಕಿಯಾಗಿ ಮೆಚ್ಚುಗೆ ಗಳಿಸಿದ್ದ ಬೃಂದಾ ಅಚಾರ್ಯ ಅಲ್ಬಂ ಸಾಂಗ್‌ವೊಂದರಲ್ಲಿ ಕಾಣಿಸಿಕೊಂಡಿ ದ್ದಾರೆ. “ಸಾವಿರ ಗುಂಗಲ್ಲಿ’ ఎంబ ఆల్బం ಸಾಂಗ್‌ನಲ್ಲಿ ಬೃಂದಾ ನಟಿಸಿದ್ದು, ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿ ಬಂದಿದ್ದು, ಬೃಂದಾ ಅಚಾರ್ಯ , ಭರತ್ ಬೋಪಣ್ಣ, ಮಯೂರ್ ಸಾಗರ್. ಕೃತಿಕಾ ಗೌಡ, ಮಾನಿನಿ ಪಿ ರಾವ್ ಮುಂತಾದವರು ಈ ಅಲ್ಬಂ ಪ್ರಮೋದ್ ಹಾಡಿನ ಭಾಗವಾಗಿದ್ದಾರೆ.
ಮರವಂತೆ ಈ ಹಾಡಿಗೆ ಜೋಯ್ ಕಾಸ್ಟಾ ಸಂಗೀತ ನಿರ್ದೇಶನ, ಎನ್.ಕೆ ರಾಜ್ ಛಾಯಾಗ್ರಹಣ, ತಮಿಳರಸನ್ ಎಂ. ಸಂಕಲನ, ಅನಿಲ್ ಸಹ ನಿರ್ದೇಶನದೊಂದಿಗೆ ಈ ವೀಡಿಯೋ ಸಾಂಗ್ ಮೂಡಿಬಂದಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com