Tuesday, June 24, 2025
26.4 C
Bengaluru
Google search engine
LIVE
ಮನೆರಾಜಕೀಯಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಮತದಾನ

ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಮತದಾನ

ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನಲ್ಲಿ ಮತದಾನ ಮಾಡಿದರು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು ಬೇಗ ಬೇಗ ಬಂದು ಮತದಾನ ಮಾಡಿ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿ ಮತದಾನ ಮಾಡಿದ್ದೇನೆ ಮತದಾನ ನನ್ನ ಹಕ್ಕು ಎಲ್ಲರೂ ಮತದಾನ ಮಾಡಿ, ಮತದಾರರು ಬಂದು ನಿಮ್ಮ ನಾಯಕರನ್ನ ನೀವೇ ಆಯ್ಕೆ ಮಾಡಬೇಕು ಯುವ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಇದ್ದರೆ ಯೋಚನೆ ಮಾಡಿ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments