ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಮ್ಮ ಮತಚಲಾಯಿಸಿದರು. ತಂದೆ ರಾಮಲಿಂಗಾ ರೆಡ್ಡಿ ಮಗಳು ಸೌಮ್ಯ ರೆಡ್ಡಿಗೆ ಸಾಥ್ ನೀಡಿದ್ರು.
ಮೇರಿ ಇಮ್ಮಾಕ್ಯುಲೇಟ್ ಶಾಲೆಯಲ್ಲಿ ರಾಮಲಿಂಗಾರೆಡ್ಡಿ , ಸೌಮ್ಯರೆಡ್ಡಿ ಹಾಗೂ ತಾಯಿ ಚಾಮುಂಡೇಶ್ವರಿ ಅವರು ಬಂದು ಮತದಾನ ಮಾಡಿದ್ದರು.