ನವದೆಹಲಿ : ನೆನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ 35 ರನ್ ಗಳಿಂದ ಗೆದ್ದು ಬೀಗಿದೆ.
ಆರ್ ಸಿ ಬಿ ಆಡಿದ 8 ಪಂದ್ಯಗಳಲ್ಲಿ ಕೇವಲ 1 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಆದರೆ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ 35 ರನ್ ಗಳಿಂದ ಗೆದ್ದು ಬೀಗಿದೆ
ಹೈದರಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ. ಆರ್ ಸಿ ಬಿ ಭರ್ಜರಿ ಪ್ರದರ್ಶನ ನೀಡಿತು. ಬೆಂಗಳೂರು ಪರ ಆಡಿದ ವಿರಾಟ್ ಕೊಹ್ಲಿ 51 ಹಾಗೂ ರಜತ್ ಪಾಟಿದಾರ್ 50 ಅದ್ಭುತ ಅರ್ಧ ಶತಕದ ನೆರವಿನಿಂದ ಆರ್ ಸಿ ಬಿ ನಿಗದಿತ ಒವರ್ 7 ವಿಕೆಟ್ ನಷ್ಟಕ್ಕೆ 206 ರನ್ ಪಡೆದರು