ಬೆಂಗಳೂರು : ನಟಿ ತಾಪ್ಸಿ ಪನ್ನು ಸದ್ದಿಲ್ಲದೇ ಸೀಕ್ರೆಟ್ ಆಗಿ ಬಹುಕಾಲದ ಗೆಳೆಯನ ಜೊತೆ ನಟಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ನಟಿಯ ಮದುವೆಯ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಆದರೆ ತಾಪ್ಸಿ ಈ ಬಗ್ಗೆ ಯಾವುದೇ ರಿಯಾಕ್ಷನ್ ಕೊಡದೇ ಮೌನ ವಹಿಸಿದ್ದರು. ಇದೀಗ ನಟಿ ಉದಯ್‌ಪುರದಲ್ಲಿ ಗುಟ್ಟಾಗಿ ಮದುವೆಯಾಗಿದ್ದಾರೆ ಎನ್ನಲಾಗುತ್ತಿದೆ.

ಮಾರ್ಚ್ 20ರಿಂದ ಮದುವೆ ಸಂಭ್ರಮ ಶುರುವಾಗಿದ್ದು, ಮಾರ್ಚ್‌ 23ಕ್ಕೆ ತಾಪ್ಪಿ ಪನ್ನು- ಮಥಾಯಸ್ ಬೋ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ತಾಪ್ಸಿ ಸಿಖ್ ಧರ್ಮಕ್ಕೆ ಸೇರಿದವರು. ಮಥಾಯಸ್ ಕ್ರೈಸ್ತ ಧರ್ಮಕ್ಕೆ ಸೇರಿದ್ದಾರೆ. ಎರಡು ಧರ್ಮದ ಪದ್ಧತಿಯಂತೆ ಮದುವೆ ನೆರವೇರಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ನಟಿಯ ಮದುವೆಯ ಫೋಟೋ ಎಲ್ಲಿಯೂ ರಿವಿಲ್​ ఆగిల్ల.

By admin

Leave a Reply

Your email address will not be published. Required fields are marked *

Verified by MonsterInsights