ಶಿವಮೊಗ್ಗ :ಶಿವಮೊಗ್ಗ ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ ಹಾಗೂ ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೇ, ವೈಯಕ್ತಿಕ ಟೀಕೆ ನಡೆಯುತ್ತಿದೆ ಕೈಲಾಗದ ವಿಪಕ್ಷ ನಾಯಕರು ಅಪಪ್ರಚಾರ ಮಾಡ್ತಿದ್ದಾರೆ ಅವರಿಗೆ ಪ್ರಚಾರ ಮಾಡಲು ಯಾವುದೇ ವಿಚಾರ ಇಲ್ಲ ಈಗಾಗಿಯೇ ಅಪಪ್ರಚಾರ ಮಾಡ್ತಿದ್ದಾರೆ.
ಈ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ಮಾಡಿದವರು ನೀವು ಕುಮಾರಸ್ವಾಮಿ ಯಡಿಯೂರಪ್ಪ ಸಮಿಶ್ರ ಸರಕಾರ ಇದ್ದಾಗ ಸಾಕಷ್ಟು ಅಭಿವೃದ್ಧಿ ಆಗಿದೆ ಮೋದಿ ಭಾವಚಿತ್ರ ಹಾಕಿಕೊಳ್ಳುವುದರಿಂದ ನಮ್ಮ ಕಾರ್ಯಕರ್ತರಿಗೆ ಯಾವುದೇ ಗೊಂದಲ ಆಗಲ್ಲ ಹಿಂದುತ್ವದ ಆಳ ಅಗಲ ಇದೆ, ಅದರದೇ ಆದ ಸಂಸ್ಕಾರ ಇದೆ, ಮೋದಿ ಶ್ರಮ ಇದೆ, ಅನೇಕ ಕಾರ್ಯಕರ್ತರು ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿಕೆ