
ಚಾಮರಾಜನಗರ: ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಅದ್ದೂರಿ ರೋಡ್ ಷೋ ನೆಡೆದಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಸಿಎಂ ಸಿದ್ದರಾಮಯ್ಯ, ಡಾ.ಜಿ ಪರಮೇಶ್ವರ್, ಕೆ.ವೆಂಕಟೇಶ್, ಸತೀಸ್ ಜಾರಕಿ ಹೋಳಿ, ಡಿಸಿಎಂ ಡಿಕೆಶಿ, ಡಾ.ಹೆಚ್.ಸಿ ಮಹದೇವಪ್ಪ, ಯತೀಂದ್ರ, ಶಾಸಕ ಪುಟ್ಟರಂಗಶೆಟ್ಟಿ, ಎ ಆರ್ ಕೃಷ್ಣಮೂರ್ತಿ ಸೇರಿದಂತೆ ಘಟಾನುಘಟಿ ನಾಯಕರು ರೋಡ್ ಷೋನಲ್ಲಿ ಭಾಗಿಯಾಗಿದ್ದರು.




