Wednesday, April 30, 2025
24 C
Bengaluru
LIVE
ಮನೆರಾಜಕೀಯಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ತೇಜಸ್ವಿನಿ ಗೌಡ

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ತೇಜಸ್ವಿನಿ ಗೌಡ

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ತೇಜಸ್ವಿನಿ ಗೌಡ ದೆಹಲಿ ಕಾಂಗ್ರೆಸ್​ ಕಚೇರಿಯಲ್ಲಿ ಅಧಿಕೃತವಾಗಿ ತೇಜಸ್ವಿನಿ ಗೌಡ ಸೇರ್ಪಡೆಯಾದರು ಬಿಜೆಪಿಯಿಂದ ಕೊಡಗು ಮೈಸೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ತೇಜಸ್ವಿನಿ ಗೌಡ ಬಿಜೆಪಿಯಿಂದ ಟಿಕೆಟ್​ ಕೈ ತಪ್ಪುತ್ತಿದ್ದತ್ತಂತೆ ಮೇಲ್ಮನೆ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದರು. ಇಂದು ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments