ಕೋಲಾರ : ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ಮಲ್ಲೇಶ್ ಬಾಬು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ತಮ್ಮ ತಾಯಿ ಮಂಗಮ್ಮ ಹಾಗೂ ಮುನಿಸ್ವಾಮಿ ಜೊತೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಕೆ
RELATED ARTICLES