Tuesday, June 24, 2025
26.4 C
Bengaluru
Google search engine
LIVE
ಮನೆರಾಜಕೀಯಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆ ಮಾಡುತ್ತಿರು ಭೂಪ

ಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆ ಮಾಡುತ್ತಿರು ಭೂಪ

ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಚುನಾವಣ ಕಾವು ತೀವ್ರವಾಗಿ ಏರಿದ್ದು ರಾಷ್ಟ್ರೀಯ ಪಕ್ಷಗಳ ಪ್ರಚಾರದ ಭರಾಟೆಯ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬ ವಿಶಿಷ್ಟವಾಗಿ ಮತಯಾಚನೆ ಮಾಡುವ ಮೂಲಕ ಗಮನ ಸೆಳೆದಿದ್ದು ವಿಡಿಯೋ ಕೂಡ ವೈರಲ್ ಆಗಿದೆ.

ಅಲಿಗಢದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಅವರಿಗೆ ಚುನಾವಣ ಚಿಹ್ನೆಯಾಗಿ ಚಪ್ಪಲಿಯನ್ನು ಚುನಾವಣ ಆಯೋಗ ನಿಗದಿಪಡಿಸಿದೆ.

ಚೆಹ್ನೆ ಸಿಕ್ಕಿದ ಬಳಿಕ ಹೊಸ ಮಾದರಿಯಲ್ಲಿ ಪ್ರಚಾರ ಮುಂದುವರಿಸಿರುವ ಕೇಶವ್ ದೇವ್ ಕೊರಳಿಗೆ 7 ಚಪ್ಪಲಿಗಳ ಹಾರ ಹಾಕಿಕೊಂಡು ಜನರ ಬಳಿ ಮತ ಯಾಚಿಸುತ್ತಿದ್ದಾರೆ.ಮತದಾರರು ಪುಕ್ಕಟೆಯಾಗಿ ಎಂಜಾಯ್ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ವಿಭಿನ್ನ ಪ್ರಚಾರ ಎಲ್ಲರ ಗಮನ ಸೆಳೆದಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments