ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಧಾರವಾಡ ಲೊಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾವಿಯ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಜೊತೆಯಲ್ಲಿ ಅವರ ಪುತ್ರ ಭರತ ಬೊಮ್ಮಾಯಿ ಕೂಡ ಮತದಾನ ಮಾಡಿದರು.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com