ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ಕುರಿತಂತೆ ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಬೇಸರ ವ್ಯಕ್ತ ಪಡಿಸಿದ್ದಾರೆ.ತಪ್ಪು ಯಾರೆ ಮಾಡಿದರು ತಪ್ಪೇ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ.. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು.
ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಸಾರ್ವಜನಿಕರ ಕೈಗೆ ಒಪ್ಪಿಸಿ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.