ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಿವಿ ರಾಮನ್ ನಗರ ವಿಧಾನ ಸಭಾ ಕ್ಷೇತ್ರದ ಜೀವನಭೀಮ ನಗರದ ನ್ಯಾಷಲ್ ಸೆಂಟರ್ ಫಾರ್ ಜೀವನ್ ಭೀಮಾನಗರ ಕೇಂದ್ರದಲ್ಲಿ ಮಹದೇವಪುರ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿ ಕುಟುಂಬ ಸಮೇತ ಬಂದು ಮತದಾನ ಮಾಡಿದರು.