ಶೋಕ್ದಾರ್ ಧನ್ವೀರ್ ಗೌಡ ಅಭಿನಯದ ಬಹುನಿರೀಕ್ಷೆಯ ಸಿನಿಮಾ ಪ್ರೀ ರಿಲೀಸ್ ಗೆ ರೆಡಿಯಾಗಿದೆ. ಈ ಹಿಂದೆ ಸಿನಿಮಾ ಸಾಂಗ್ ಅನ್ನು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಿಡುಗಡೆ ಮಾಡಿದ್ರೂ, ಹಾಗಾದ್ರೆ ಇನ್ನೂ ಸಿನಿಮಾ ರಿಲೀಸ್ ಆಗ್ತಿದ್ದು ಯಾರು..? ಎಲ್ಲಿ..? ರಿಲೀಸ್ ಮಾಡ್ತಾರೆ ಅನ್ನೋ ಪ್ರಶ್ನೆ ಎಲ್ಲರಲ್ಲೂ ಇರುತ್ತೆ.. ಮಾರ್ಚ್ 27ರಂದು “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಮತ್ತು ಪ್ರೀ ರಿಲೀಸ್ ಇವೆಂಟ್ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಸಂಜೆ 4 ಗಂಟೆಗೆ ನಡೆಯಲಿದ್ದು, ಚಿತ್ರದ ಟ್ರೇಲರ್ ಅನ್ನು ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಲಿದ್ದಾರೆ ಎಂದು ಡಿ ಕಂಪನಿಯ ಟ್ವೀಟ್ ರನಲ್ಲಿ ಫೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.. ಇನ್ನೂ ಎಲ್ಲಾ ನಮ್ಮ ಡಿ ಬಾಸ್ ಸೆಲೆಬ್ರಿಟಿಸ್ ಈ ಸಮಾರಂಭದಲ್ಲಿ ಪಾಲ್ಗೊಂಡು ಚಿತ್ರ ತಂಡಕ್ಕೆ ಶುಭ ಹಾರೈಸಿಬೇಕೆಂದು ಕೇಳಿಕೊಂಡಿದ್ದಾರೆ..! ಇನ್ನೂ ಸಿನಿಮಾ ಏಪ್ರಿಲ್ 10 ರಂದು ಚಿತ್ರ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.