ಬೆಂಗಳೂರು: ಅನರ್ಹತೆಯ ಹಣೆಪಟ್ಟಿಯಲ್ಲಿ ಬಿಪಿಎಲ್ ಕಾರ್ಡ್ ಗ್ಯಾರಂಟಿಗಳ ಪರಿಷ್ಕರಣೆಗೆ ಸರ್ಕಾರ ಕೈ ಹಾಕಿದು ಸುಮಾರು 12 ಲಕ್ಷ ಕಾರ್ಡ್ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ.
ಇದರೊಂದಿಗೆ ಇವರಿಗೆ ಸಂದಾಯವಾಗುತ್ತಿದ್ದ ಗ್ಯಾರಂಟಿ ಸೌಲಭ್ಯ ಸ್ಥಗಿತಗೋಳಿಸಲ್ಲು ಸರ್ಕಾರ ಉದ್ದೇಶಿಸಿದ್ದು, ವಾರ್ಷಿಕ ಒಂದೊವರೆ ಸಾವಿರ ಕೋಟಿ ರೂ. ಉಳಿತಾಯ ಆಗಲಿದೆ. ಇದರೊಂದಿಗೆ ರಾಜ್ಯ ಸರ್ಕಾರವು ತನ್ನ ಮಹತ್ವಾಕಾಂಕ್ಷಿ ಮುನ್ನುಡಿ ಬರೆಯುತ್ತಿದೆ. ಸದ್ದಿಲ್ಲದೆ ನಡೆಯುತ್ತಿರುವ ಈ ಕಾರ್ಯಚರಣೆಯಲ್ಲಿ ಅಂದುಕೊಡಂತೆ ಎಲ್ಲವೊ ನಡೆದರೆ ಸರ್ಕಾರಕ್ಕೆ ಅನಾಯಾಸವಾಗಿ ವಾರ್ಷಿಕ ಒಂದೊವರೆ ಸಾವಿರ ಕೋಟಿ ಉಳಿತಾಯ ಆಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೊಚನೆಯಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಸುಮಾರು 12 ಲಕ್ಷ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಅನರ್ಹಾ ಪಟ್ಟಿ ಎಂದು ಗುರುತಿಸಿದ್ದಾರೆ.
ಇದರಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಸಂಖ್ಯೆ ತಗ್ಗಲಿದ್ದು, ಹಾಗೆಯೇ ಆಧರಿಸಿ ತೆರಿಗೆ ಕಟ್ಟುತ್ತಿದ್ದರು, ಬಿಪಿಎಲ್ ಕಾರ್ಡ್ ಆಧರಿಸಿ ಗೃಹಲಕ್ಷೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈಗ ಆದಾಯ ತೆರಿಗೆದಾರರನ್ನು ಪತ್ತೆ ಹಚ್ಚಿ ಬಿಪಿಎಲ್ ಕಾರ್ಡ ರದ್ದುಪಡಿಸುವುದರಿಂದ ಇವರಿಗೊ ಗ್ಯಾರಂಟಿ ಖೋತಾ ಆಗಕಿದೆ ಎಂದು ಸರ್ಕಾರದ ಯೋಜನೆಯಾಗಿದೆ.