ರಾಜ್ಯವೈರಲ್ ನ್ಯೂಸ್ಸುದ್ದಿ

ಡಿ.ವಿ ಸದಾನಂದಗೌಡರಿಗೆ ಹ್ಯಾಕರ್ಸ್ ಶಾಕ್; 3 ಲಕ್ಷ ರೂ. ದೋಚಿದ ಕಳ್ಳರು

ಬೆಂಗಳೂರು: ಮಾಜಿ ಸಿಎಂ ಸದಾನಂದಗೌಡರಿಗೂ ಹ್ಯಾಕರ್ಸ್ ಕಾಟ ಶುರುವಾಗಿದೆ. ಮಾಜಿ ಸಿಎಂ ಸದಾನಂದಗೌಡ ಅಕೌಂಟ್ ಹ್ಯಾಕ್ ಮಾಡಿದ ಹ್ಯಾಕರ್ಸ್, ಅವರ ಬ್ಯಾಂಕ್ ಖಾತೆಗಳಿಂದ 3 ಲಕ್ಷ ರೂಪಾಯಿ ಹಣ ದೋಚಿದ್ದಾರೆ.

HDFC, SBI, Axis ಬ್ಯಾಂಕ್ ನ ಅಕೌಂಟ್ ನಲ್ಲಿದ್ದ ಹಣ‌‌ ಕಳ್ಳತನವಾಗಿದೆ. ಸೈಬರ್ ಕ್ರೈಮ್ ಗೆ ದೂರು ನೀಡಲು ಮಾಜಿ ಸಿಎಂ ಸದಾನಂದಗೌಡ ಹೊರಟಿದ್ದಾರೆ. UPI ಮೂಲಕ ಹ್ಯಾಕ್ ಮಾಡಿದ ಹ್ಯಾಕರ್ಸ್ 3 ಲಕ್ಷ ರೂಪಾಯಿ ಹಣ ದೋಚಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಸದಾನಂದಗೌಡ ಅವರ ಬ್ಯಾಂಕ್​​​​ ಖಾತೆಗಳಿಂದ ಹ್ಯಾಕರ್ಸ್​​​ 3 ಲಕ್ಷ ರೂಪಾಯಿ ಹಣ ದೋಚಿದ್ದಾರೆ. HDFC, SBI, Axis ಬ್ಯಾಂಕ್ ನ ಅಕೌಂಟ್ ನಲ್ಲಿದ್ದ ಹಣ‌‌ ಕಳ್ಳತನವಾಗಿದೆ. ಸೈಬರ್ ಕ್ರೈಮ್ ಗೆ ದೂರು ನೀಡಲು ಮಾಜಿ ಸಿಎಂ ಸದಾನಂದಗೌಡ ಹೊರಟಿದ್ದಾರೆ. UPI ಮೂಲಕ ಹ್ಯಾಕ್ ಮಾಡಿದ ಹ್ಯಾಕರ್ಸ್ 3 ಲಕ್ಷ ರೂಪಾಯಿ ಹಣ ದೋಚಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸದಾನಂದಗೌಡ ಅವರು, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ.ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.

Comments (0)

Your email address will not be published. Required fields are marked *

Back to top button