ಜೆಡಿಎಸ್ ರಾಜ್ಯ ಅಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಬಿಜೆಪಿ ನಾಯಕರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಇಂದು ದೆಹಲಿಯಲ್ಲಿ ಸಭೆ ನಡೆಸಿದ್ದಾರೆ, ಇತ್ತೀಚಿಗೆ ಬಿಜೆಪಿ ನಡೆಯಿಂದ ನನಗೆ ಬೇಸರ ಉಂಟಾಗಿದೆ ಎಂದು ಹೇಳಿಕೆ ಕೊಟ್ಟಿದ್ದ HDK ಅವರ ಜೊತೆ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ B.Y ವಿಜಯೇಂದ್ರ , ಎರಡು ಗಂಟೆ ಜೆಡಿಎಸ್ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಸರ್ಕಾರದ ವಿರುದ್ಧ ಪಾದಯಾತ್ರೆ ಕೈಗೊಂಡಿರುವ ಬಿಜೆಪಿಯ ಹೋರಾಟಕ್ಕೆ ಜೆಡಿಎಸ್ ನಿರ್ಧಾರವನ್ನು ಸಭೆಯ ನಂತರ ತಿಳಿಯಲಿದೆ.
ಪ್ರಹ್ಲಾದ್ ಜೋಶಿ ಜೊತೆ ಎಚ್ ಡಿ ಕುಮಾರಸ್ವಾಮಿ ಮೀಟಿಂಗ್
RELATED ARTICLES