ರಾಜ್ಯಸುದ್ದಿ

ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್​​​ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನ ಅ. 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಮಹೇಶ್​ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ರು. ಈ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಗಡಿಪಾರಿಗೆ ತಡೆಯಾಜ್ಞೆ ನೀಡಿದೆ.

Comments (0)

Your email address will not be published. Required fields are marked *

Back to top button