Freedom TV
ಕೆಪಿಎಸ್ಸಿ ವಿರುದ್ದ ಕರವೇ ಬೃಹತ್ ಪ್ರತಿಭಟನೆ

ಬೆಂಗಳೂರು: ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿಭಾಗದ ಅಭ್ಯರ್ಥಿಗಳಿಗೆ ಮತ್ತೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ಸಿಡಿದೆದ್ದಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.




