Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsರಸ್ತೆಗೆ ನನ್ನ ಹೆಸರಿಡಿ ಎಂದು   ನಾನು ಯಾರಿಗೂ ಹೇಳಿಯೇ ಇಲ್ಲ ; ಸಿದ್ದರಾಮಯ್ಯ

ರಸ್ತೆಗೆ ನನ್ನ ಹೆಸರಿಡಿ ಎಂದು   ನಾನು ಯಾರಿಗೂ ಹೇಳಿಯೇ ಇಲ್ಲ ; ಸಿದ್ದರಾಮಯ್ಯ

ರಸ್ತೆಗೆ ನನ್ನ ಹೆಸರಿಡಿ ಎಂದು   ನಾನು ಯಾರಿಗೂ ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ.

ಮೈಸೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೆ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ ಎಂದು ಹೇಳಿದ್ದೆ. ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ‌. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆಯೂ ಚರ್ಚೆಯನ್ನೂ ಮಾಡಿಲ್ಲ” ಎಂದು ಹೇಳಿದರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments