ನಾನು ನಾಯಕನಾಗಲು ಹೊರಟಿಲ್ಲ, ನಮ್ಮ ವರಿಷ್ಟರು, ಹಿರಿಯರು ನನ್ನನ್ನು ರಾಜ್ಯದ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಸರ್ಕಾರವನ್ನು ಒಂಟಿ ಕಾಲಿನಲ್ಲಿ ನಿಲ್ಲಿಸುವ ಕೆಲಸ ಮಾಡಿದ್ದೇವೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
‘ನಾನು ನಾಯಕನಾಗಲು ಹೊರಟಿಲ್ಲ, ನಮ್ಮ ವರಿಷ್ಟರು, ಹಿರಿಯರು ನನ್ನನ್ನು ರಾಜ್ಯದ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಸರ್ಕಾರವನ್ನು ಒಂಟಿ ಕಾಲಿನಲ್ಲಿ ನಿಲ್ಲಿಸುವ ಕೆಲಸ ಮಾಡಿದ್ದೇವೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ವಿಜಯೇಂದ್ರ ಅವರನ್ನು ನಾಯಕನನ್ನಾಗಿ ಒಪ್ಪಿಕೊಳ್ಳೊದಿಲ್ಲ ಎಂಬ ರಮೇಶ್ ಜಾರಕಿಹೊಳ್ಳಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ನಾನು ನಾಯಕನಾಗಲು ಹೊರಟಿಲ್ಲ. ನಮ್ಮ ಪಕ್ಷದ ವರಿಷ್ಟರು, ಹಿರಿಯರು ನನ್ನನ್ನು ರಾಜ್ಯದ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ಭ್ರಷ್ಟ ಸರ್ಕಾರವನ್ನು ಒಂಟಿ ಕಾಲಿನಲ್ಲಿ ನಿಲ್ಲಿಸುವ ಕೆಲಸ ಮಾಡಿದ್ದೇವೆ.