#Exclusive NewsTop Newsರಾಜಕೀಯರಾಜ್ಯಸುದ್ದಿ
ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು ; ಪ್ರಲ್ಹಾದ್ ಜೋಶಿ

ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಸಿದ್ದು ತಪ್ಪು, ಶಾಸಕ ಹಾಗೆಲ್ಲ ಮಾತಾಡಬಾರದು, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆಯ್ಕೆ ಮಾಡಿದ್ದಾರೆ, ಅದನ್ನು ಯಾರೂ ಮರೆಯಬಾರದು ಎಂದು ಜೋಶಿ ಹೇಳಿದರು.
ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು, ಅವರ ಪದ ಬಳಕೆಯನ್ನು ಒಪ್ಪಲಾಗದು ಎಂದು ಹೇಳಿದರು.
ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಆ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ಇದನ್ನು ಯಾರೂ ಮರೆಯಬಾರದು. ಶಾಸಕರೊಬ್ಬರು ಈ ರೀತಿ ಮಾತನಾಡಿರುವುದು ತಪ್ಪು. ಇದನ್ನು ಒಪ್ಪಲಾಗದು ಎಂದು ತಿಳಿಸಿದರು.




