Tuesday, March 3, 2026
30.4 C
Bengaluru
Google search engine
LIVE
ಮನೆUncategorizedಜಮ್ಮು-ಕಾಶ್ಮೀರ ಚುನಾವಣೆ-ಬಿಜೆಪಿ ಪಟ್ಟಿ ರಿಲೀಸ್​

ಜಮ್ಮು-ಕಾಶ್ಮೀರ ಚುನಾವಣೆ-ಬಿಜೆಪಿ ಪಟ್ಟಿ ರಿಲೀಸ್​

ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ 15 ಅಭ್ಯರ್ಥಿಗಳ ಪರಿಷ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ಮಾತ್ರ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಪರಿಷ್ಕೃತ ಪಟ್ಟಿಯಲ್ಲಿ 15 ಮಂದಿ ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.

People wait to cast their vote in a queue outside a polling station in J&K.
ಜಮ್ಮು-ಕಾಶ್ಮೀರ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ತಕ್ಷಣವೇ ಹಿಂಪಡೆದ ಬಿಜೆಪಿ!

ಇದಕ್ಕೂ ಮುನ್ನ 44 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಆದರೆ ತಕ್ಷಣವೇ ಅದನ್ನು ಹಿಂಪಡೆದು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments