ಬೆಂಗಳೂರು: ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಮಾಧ್ಯಮದ ಜೊತೆ ಮಾತನಾಡಿದ ಕೆ.ಅಣ್ಣಮಲೈ ಈಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ನಾನಲ್ಲ. ಆದರೆ ತಮಿಳುನಾಡಿನಲ್ಲಿ ಜೀವ ಕೊಟ್ಟು ಬಿಜೆಪಿ ಪಕ್ಷವನ್ನು ಬೆಳೆಸಿದ್ದೇನೆ. ಮುಂದಿನ ನೂತನ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಯಾರನ್ನೂ ಸೂಚಿಸಿಲ್ಲ ಎಂದು ಹೇಳಿದ್ದಾರೆ.