ಕಲಬುರಗಿ : ಜ.23 ಕಲಬುರಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜನವರಿ 23 ರ ಸಂಜೆ 6 ರಿಂದ ಜ.24ರ‌ ಮದ್ಯರಾತ್ರಿ 12 ಗಂಟೆ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ನಗರಕ್ಕೆ ಸೀಮಿತವಾಗಿ ಎಲ್ಲಾ ತರಹದ ಮಧ್ಯ ತಯಾರಿಕಾ ಘಟಕಗಳನ್ನು, ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮಧ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಆದೇಶಿಸಿದ್ದಾರೆ.

ಇದಲ್ಲದೆ ಬಾರ್ ಮತ್ತು ರೆಸ್ಟೋರೆಂಟ್ ಅಂಗಡಿಗಳನ್ನು ಸಹ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.

By admin

Leave a Reply

Your email address will not be published. Required fields are marked *

Verified by MonsterInsights