Saturday, September 13, 2025
24.2 C
Bengaluru
Google search engine
LIVE
ಮನೆ#Exclusive Newsಕಲಬುರಗಿ : ಸಾಲದಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಲಬುರಗಿ : ಸಾಲದಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ಬಬಲಾದ(ಕೆ) ಗ್ರಾಮದಲ್ಲಿ ಜರುಗಿದೆ.ರೇವಣಸಿದ್ದಪ್ಪ (58) ಆತ್ಮಹತ್ಯೆ ಮಾಡಿಕೊಡಿರುವ ರೈತ.

ಬ್ಯಾಂಕ್‌ನಲ್ಲಿ 10 ಲಕ್ಷ ರೂಪಾಯಿ ಸಾಲ ಮಾಡಿದ್ದ ರೈತ ರೇವಣಸಿದ್ದಪ್ಪ. ಸಾಲಬಾಧೆ ತಾಳಲಾರದೆ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಪ್ರಕರಣವನ್ನು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಲಾಗಿದೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments