ಬೆಂಗಳೂರು : 5,8,9, ನೇ ತರಗತಿಗಳ ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರ, ಸುದೀರ್ಘ ವಿಚಾರಣೆ ನಡೆಸಿ ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ವಿಭಾಗೀಯ ಪೀಠ ಅಸ್ತು ಎಂದಿದೆ.