ರಾಜಕೀಯರಾಜ್ಯಸುದ್ದಿ

ಶ್ರೀ ದೊಡ್ಡಮ್ಮ ದೇವಿ ದೇವಸ್ಥಾನ ಸ್ವಚ್ಛಗೊಳಿಸಿದ ಶಾಸಕರು

ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರಗಳ ಕುರುಬರಹಳ್ಳಿಯ ಶ್ರೀ ದೊಡ್ಡಮ್ಮ ದೇವಿ ದೇವಸ್ಥಾನವನ್ನು ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ, ಗೋಪಾಲಯ್ಯ ಅವರು ಪಾಲ್ಗೊಂಡು ದೇವಸ್ಥಾನವನ್ನು ಶುಚಿಗೊಳಿಸಿದರು.

 

ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕರೆಯಂತೆ ಇಂದು ಈ ಕಾರ್ಯವನ್ನು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ದೇವಸ್ಥಾನ ಶುಚಿಗೊಳಿಸಿ ಸುತ್ತ ಮುತ್ತಲಿನ ಪರಿಸರವನ್ನು ರಕ್ಷಿಸಲು ಕರೆ ನೀಡಿದರು.

Comments (0)

Your email address will not be published. Required fields are marked *

Back to top button