ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
DCM ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.ಉಭಯ ನಾಯಕರು ಇತ್ತೀಚಿನ ರಾಜಕೀಯ ವಿದ್ಯಾಮಾನಗಳ ಕುರಿತು ಮಾತುಕತೆ ನಡೆಸಿದರು.