Wednesday, June 25, 2025
26.3 C
Bengaluru
Google search engine
LIVE
ಮನೆರಾಜ್ಯವೀಕೆಂಡ್​ನಲ್ಲಿ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

ವೀಕೆಂಡ್​ನಲ್ಲಿ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು : ಬೆಂಗಳೂರಿಗರು ಭಾನುವಾರದಂದು ಬೆಳಗ್ಗೆ 04-30 ರಿಂದಲೇ ಸವಾರಿ ಮಾಡಬಹುದು. ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತಿತ್ತು. ಆದ್ರೆ ಫೆಬ್ರವರಿ 4 ತಾರೀಖು ರಂದು ಬೆಳಗ್ಗೆ 04 -30 ರಿಂದ ಆರಂಭವಾಗಲಿದೆ. ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ಬೆಳಗ್ಗೆ 04-30 ರಿಂದ ಮೆಟ್ರೋ ಸೇವೆ ಪ್ರಾರಂಭವಾಗಲಿದೆ.

ಭಾನುವಾರ ವಿಶ್ವ ಕ್ಯಾನ್ಸರ್ ದಿನ ಹಾಗೂ Xl runathon ಇವೆಂಟ್ ಹಿನ್ನಲೆಯಲ್ಲಿ ಎರಡೂವರೆ ಗಂಟೆ ಮುಂಚಿತವಾಗಿ ಪೆಬ್ರವರಿ 4 ರಂದು ಮೆಟ್ರೋ ಸೇವೆಯನ್ನು ಪ್ರಾರಂಭಿಸಿಲು ಬೆಂಗಳೂರು ಮೆಟ್ರೋ ನಿಗಮದಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments