ರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ನಾಮಪತ್ರ ಸಲ್ಲಿಕೆ 

ಬೆಂಗಳೂರು : ಬೆಂಗಳೂರು ನಗರ ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿ.ಸಿ ಮೋಹನ್ ಅವರು, ಬನ್ನಪ್ಪ ಪಾರ್ಕ್ ಉದ್ಯಾನವನದಲ್ಲಿ ಬೃಹತ್ ಸಮಾವೇಶ ನಂತರ ಜಾಥ ಮೂಲಕ, ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರು, ಡಿ.ವಿ.ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ , ಶಾಸಕರುಗಳಾದ ಎಸ್.ಸುರೇಶ್ ಕುಮಾರ್, ಗುರುರಾಜ್ ಗಂಟಿಹೊಳಿ, ಮಾಜಿ ಶಾಸಕ ಅರವಿಂದ ಲಿಂಬಾವಳಿ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಚಲನಚಿತ್ರ ನಟಿಯರಾದ ತಾರ ಆನುರಾಧ, ಶೃತಿ,ಬಿಜೆಪಿ ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಮಾಜಿ ಮಹಾಪೌರರು, ಸಂಚಾಲಕರಾದ ಗೌತಮ್ ಕುಮಾರ್ ರವರು,ಪ್ರಧಾನ ಕಾರ್ಯದರ್ಶಿ ರಾಘವೇಂದ್ರರಾವ್ ಭಾಗವಹಿಸಿದ್ದರು.

Comments (0)

Your email address will not be published. Required fields are marked *

Back to top button