ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಭಾಶ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ‌ ನೀಡಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಂಚಿನ ಮೂರ್ತಿ ಮತ್ತು ಮೇಲು ಸೇತುವೆಯನ್ನು ಅನಾವರಣಗೊಳಿಸಿದರು.

AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, KPCC ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ರಾಮಲಿಂಗಾರೆಡ್ಡಿ, ಹೆಚ್.ಸಿ.ಮಹದೇವಪ್ಪ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

By admin

Leave a Reply

Your email address will not be published. Required fields are marked *

Verified by MonsterInsights