ಕ್ರೈಂ ಸ್ಟೋರಿಸುದ್ದಿ

ಬೆಂಗಳೂರಿನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ಬರ್ಬರ ಕೊಲೆ

ಬೆಂಗಳೂರು : ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ನನ್ನು ಬೆಂಗಳೂರಿನ ಕಮ್ಮನಹಳ್ಳಿಯ ಓಯೋ ಹೋಟೆಲ್‌ನಲ್ಲಿ ಇಂದು ಮೂರು ಗಂಟೆ ಸುಮಾರಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಿನೇಶ್ ಮೃತ ರೌಡಿಶೀಟರ್​, ಏಳು ಜನ ದುಷ್ಕರ್ಮಿಗಳು ಸೇರಿ ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button