ಬೆಂಗಳೂರು : ಬೆಂಗಳೂರಿನ ಮಾರತಳ್ಳಿ ಕಾವೇರಿ ಆಸ್ಪತ್ರೆ ವತಿಯಿಂದ ಇಂದು ಮತದಾರರ ಜಾಗೃತಿ ಕಾರ್ಯಕ್ರಮ‌ ನಡೆಸಲಾಯಿತು.

Vote-A-Thon ಹೆಸರಿನ ಈ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಚಲನಚಿತ್ರ ನಟಿ ಹಾಗೂ ಚುನಾವಣಾ ರಾಯಭಾರಿ ಪ್ರಣಿತಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತದ್ದರು, ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.

 

By admin

Leave a Reply

Your email address will not be published. Required fields are marked *

Verified by MonsterInsights