ರಾಜಕೀಯಸುದ್ದಿ

ಸಿ.ಎಂ.ಗೆ 19.84 ಕೋಟಿ ಚೆಕ್ ಹಸ್ತಾಂತರ

ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ 19.84 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಯಿತು, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿ ‌ ಅವರಿಗೆ ಗುರುವಾರ ವಿಧಾನಸೌಧದಲ್ಲಿ ಹಸ್ತಾಂತರಿಸಿದರು. ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ‌.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ ಮತ್ತಿತರರು ಇದ್ದರು.

Comments (0)

Your email address will not be published. Required fields are marked *

Back to top button