Wednesday, April 30, 2025
34.5 C
Bengaluru
LIVE
ಮನೆರಾಜ್ಯಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಪ್ರತಿಭಟನೆ

ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಪ್ರತಿಭಟನೆ

ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಕರವೇ ಶಿವರಾಮೇಗೌಡ ಬಣದ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಗಾವಿಯಲ್ಲಿ ಕನ್ನಡ ಬೋರ್ಡ್ ಹಾಕದರಿವುದನ್ನ ಖಂಡಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಡಳಿತದ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರ 60% ಕನ್ನಡ ಕಡ್ಡಾಯ ಆದೇಶ ನೀಡಿದ್ದರೂ ಕೂಡಾ ಪಾಲಿಸದ ಜಿಲ್ಲಾಡಳಿತ ವಿರುದ್ಧ ಪ್ರೊಟೆಸ್ಟ್​ ಮಾಡಿದರು. ಕರವೇ ಶಿವರಾಮೇಗೌಡ ಬಣದಿಂದ ಕಾರ್ಯಕರ್ತರಿಂದ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments