Tuesday, June 24, 2025
25.9 C
Bengaluru
Google search engine
LIVE
ಮನೆರಾಜ್ಯಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮಾದಪ್ಪನ ಬೆಟ್ಟಕ್ಕೆ ಅಜ್ಜಿ ಪಾದಯಾತ್ರೆ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮಾದಪ್ಪನ ಬೆಟ್ಟಕ್ಕೆ ಅಜ್ಜಿ ಪಾದಯಾತ್ರೆ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ದೇಶಕ್ಕೆ ಒಳ್ಳೆಯದಾಗಬೇಕು, ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಜ್ಜಿ ಮಾತು ಕೇಳಿದ ಉಳಿದ ಭಕ್ತರು ಚಪ್ಪಾಳೆ ತಟ್ಟಿ ಸೂಪರ್ ಅಜ್ಜಿ ಎಂದು ಸಂತಸ ವ್ಯಕ್ತಪಡಿಸಿದ್ದು, ಶತಾಯುಷಿ ಅಜ್ಜಿ ಯಾವ ಊರಿನವರು ಎಂಬ ಮಾಹಿತಿ ತಿಳಿದು ಬಂದಿಲ್ಲ, ಆದರೆ ಯುವಕರಂತೆ ತಮ್ಮ ಇಳಿ ವಯಸ್ಸಿನಲ್ಲೂ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments