Wednesday, April 30, 2025
30.3 C
Bengaluru
LIVE
ಮನೆಸಿನಿಮಾಕಿರಿ ವಯಸ್ಸಿಗೆ ಕೋಟ್ಯಾಧಿಪತಿಯಾದ ರಾಹಾ..!

ಕಿರಿ ವಯಸ್ಸಿಗೆ ಕೋಟ್ಯಾಧಿಪತಿಯಾದ ರಾಹಾ..!

ಮುಂಬೈ : ಬಾಲಿವುಡ್ ನಟ ರಣ್‌ಬೀರ್ ಕಪೂರ್- ಆಲಿಯಾ ಭಟ್ 250 ಕೋಟಿ ರೂ.ಗೂ ಅಧಿಕ ಮೌಲ್ಯದ ಈ ಬಂಗಲೆ ಈಗ ಅವರ ಪುತ್ರಿ ರಾಹಾ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ದಾರೆ. 250 ಕೋಟಿ ರೂ. ಮೌಲ್ಯದ ಬಂಗಲೆಗೆ ಒಡತಿಯಾಗಿದ್ದಾಳೆ. ಮುಂಬೈನ ಐಷಾರಾಮಿ ಬಂಗಲೆಯನ್ನು ಮಗಳು ರಾಹಾ ಹೆಸರಿಗೆ ರಣ್‌ಬೀರ್- ಆಲಿಯಾ ಭಟ್ ಖರೀದಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಅತೀ ಸಣ್ಣ ವಯಸ್ಸಿನ ಅತೀ ಹೆಚ್ಚು ಆಸ್ತಿ ಹೊಂದಿದ ಸ್ಟಾರ್‌ ಕಿಡ್‌ ಎನ್ನುವ ಖ್ಯಾತಿಗೆ ರಾಹಾ ಗಳಿಸಿದ್ದಾಳೆ.

ರಣ್‌ಬೀರ್ ತಂದೆ ರಿಷಿ ಕಪೂರ್ ಅವರು ಸಾಯುವ ಮೊದಲು ಈ ಸೈಟ್‌ಗೆ ಭೇಟಿ ನೀಡಿದ್ದರು. ಈ ಬಂಗಲೆಯನ್ನು ರಿಷಿ ಕಪೂರ್ ಇಷ್ಟಪಟ್ಟಿದ್ದರು. ಹಾಗಾಗಿ ದುಬಾರಿ ಮೌಲ್ಯದ ಬಂಗಲೆಯನ್ನು ರಾಹಾ ಹೆಸರಿಗೆ ರಿಜಿಸ್ಟರ್ ಮಾಡಿದ್ದಾರೆ ಎನ್ನಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments