ಕ್ರಿಕೆಟ್ಸುದ್ದಿ

ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್

ಬೆಂಗಳೂರು : ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರು ಚೆನ್ನೈ ಸೂಪರ್​ ಕಿಂಗ್ಸ್​ ನಾಯಕತ್ವಕ್ಕೆ ಗುಡ್​ಬೈ ಹೇಳಿದ್ದಾರೆ.

ನಾಳೆಯಿಂದಲೇ ಐಪಿಎಲ್​ – 2024 ಟೂರ್ನಿ ಆರಂಭವಾಗಲಿದ್ದು, (ಚೆನ್ನೈ ಸೂಪರ್ ಕಿಂಗ್ಸ್) CSK ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಚೆನ್ನೈ ತಂಡ ಆರಂಭಿಕ ಬ್ಯಾಟರ್​ ಋತುರಾಜ್​ ಗಾಯಕ್ವಾಡ್​ ಅವರನ್ನು ನೂತನ ನಾಯಕರಾಗಿ ಆಯ್ಕೆ ಮಾಡಲಾಗಿದೆ.

Comments (0)

Your email address will not be published. Required fields are marked *

Back to top button