ದಾವಣಗೆರೆ : ಅಕ್ರಮವಾಗಿ ಸಾಗಿಸುತ್ತಿದ್ದ ಐದು ಟನ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹರಿಹರದಿಂದ ದಾವಣಗೆರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಬಾತಿ ಬಳಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಹರಿಹರದ ಬೀಡಿ ಮಜ್ದೂರ್ ಸಹಕಾರ ಸಂಘದ ನ್ಯಾಯ ಬೆಲೆ ಅಂಗಡಿ ಕಾರ್ಯದರ್ಶಿ ನಿಸ್ಸಾರ ಅಹ್ಮದ್ ಗೆ ಸೇರಿದ್ದ ಅಕ್ಕಿ, ಎಸ್ಪಿ ನೇತೃತ್ವದ ಡಿ ಸಿ ಆರ್ ಬಿ ತಂಡದಿಂದ ದಾಳಿ ನಡೆಸಿದ್ದಾರೆ.