ರಾಜಕೀಯರಾಜ್ಯಸುದ್ದಿ

ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​ ನೀಡಲು ನಿರ್ಧಾರ : ಸಿಎಂ ಸಿದ್ದರಾಮಯ್ಯ

ದಾವಣಗೆರೆ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಮುಂದಿನ ಬಜೆಟ್​​ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.  ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್​​ ಪಾಸ್​ ನೀಡುವ ಬಗ್ಗೆ ಗಮಭೀರವಾಗಿ ಪರಿಶೀಲಿಸಿ ಬಜೆಟ್​ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

 

ದಾವಣಗೆರೆಯಲ್ಲಿ ರಾಜ್ಯ ಮಟ್ಟದ 37ನೇ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಿಮ್ಮೊಂದಿಗೆ ನಾವಿರುತ್ತೇವೆ . ನಾವು ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದನ್ನು ಬರೆಯಿರಿ. ಕೆಟ್ಟದ್ದನ್ನು ಮಾಡಿದರೆ ಕೆಟ್ಟದ್ದು ಬರೆಯಿರಿ. ಒಳ್ಳೆಯದನ್ನು ಕೆಟ್ಟದ್ದೆಂದು ಬಿಂಬಿಸಬಾರದು ಎಂದು ಸಲಹೆ ನೀಡಿದರು.

 

Comments (0)

Your email address will not be published. Required fields are marked *

Back to top button