Thursday, August 21, 2025
26.4 C
Bengaluru
Google search engine
LIVE
ಮನೆರಾಜ್ಯವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ.ಪಂ. ನೌಕರರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ.ಪಂ. ನೌಕರರ ಪ್ರತಿಭಟನೆ

ಧಾರವಾಡ : ಧಾರವಾಡದಲ್ಲಿ ಸಿಐಟಿಯು ವತಿಯಿಂದ ಗ್ರಾ.ಪಂಚಾಯತಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ನಗರದ ಡಿಸಿ ಕಚೇರಿ ಎದುರು ಗ್ರಾ.ಪಂಚಾಯತಿ ನೌಕರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿದ್ರು. ಕನಿಷ್ಟ ವೇತನ 31 ಸಾವಿರ ನಿಗದಿ, ಕನಿಷ್ಟ ಪಿಂಚಣಿ ರೂ. 6 ಸಾವಿರ, ಅನಾರೋಗ್ಯಪೀಡಿತರಿಗೆ ಆಸ್ಪತ್ರೆ ವೆಚ್ಚ, ವಿವಿಧ ಇಲಾಖೆಗಳ ಖಾಸಗೀಕರಣ ಕೈಬಿಡುವುದು, ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments