ಹಾವೇರಿ : ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 64 ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಅವರ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.

ಹಾವೇರಿಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಂಜೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಲಾಗಿದೆ.

By admin

Leave a Reply

Your email address will not be published. Required fields are marked *

Verified by MonsterInsights